Thursday, June 12, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Blog

ರಾಜ್ಯದಲ್ಲಿ ಜಾರಿಯಾಗುತ್ತಾ ಲಾಕ್ ಡೌನ್? ಏನಿದು ಕಲರ್ ಕೋಡ್ ಲಾಕ್ ಡೌನ್…

News Desk by News Desk
September 25, 2024
in Blog
0
ರಾಜ್ಯದಲ್ಲಿ ಜಾರಿಯಾಗುತ್ತಾ ಲಾಕ್ ಡೌನ್? ಏನಿದು ಕಲರ್ ಕೋಡ್ ಲಾಕ್ ಡೌನ್…
0
SHARES
0
VIEWS
Share on FacebookShare on Twitter

ದೇಶದಲ್ಲಿ  ದಿನೇ ದಿನೇ ಓಮಿಕ್ರಾನ್ ವೈರಸ್  ಸೇರಿದಂತೆ  ಕೊರೋನ ( Coronavirus ) ಅಬ್ಬರ ಕೂಡ ಹೆಚ್ಚಾಗಿದೆ. ಇದಕ್ಕಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಕರ್ನಾಟಕ ಸರ್ಕಾರಕ್ಕೆ  ಕಠಿಣ ನಿಯಮ ಮತ್ತು ಲಾಕ್ ಡೌನ್ ಜಾರಿ ಮಾಡುವ ನಿರ್ಧಾರವನ್ನು ಕೈಗೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದೆ.

ಆದರೆ ಈ ಬಾರಿಯ ಲಾಕ್ ಡೌನ್ ಈ ಹಿಂದಿನ ಲಾಕ್ ಡೌನ್ ನಂತೆ ಇರದೇ ವ್ಯತೀರಿಕ್ತವಾಗಿರಲಿದೆ.

READ ALSO

ಮಾರ್ಚ್ 22ರಂದು ‘ಕರ್ನಾಟಕ ಬಂದ್

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಏನಿದು ಕಲರ್ ಲಾಕ್ ಡೌನ್?

ಸರ್ಕಾರಕ್ಕೆ ಕಲರ್ ಕೋಡ್ ನಂತೆ ಲಾಕ್ ಡೌನ್ ಮಾಡಲು ಪ್ರಸ್ತಾವನೆ ಸಲ್ಲಿಸಿದೆ ತಾಂತ್ರಿಕ ಸಲಹಾ ಸಮಿತಿ. ಇದರೊಂದಿಗೆ ಐಸಿಯು ಬೆಡ್ ಗಳ ಸಂಖ್ಯೆ ಹೆಚ್ಚಳ ಮಾಡಲು ಮತ್ತು ಬೆಡ್ ಗಳ ಸಂಖ್ಯೆ ಶೇ.40ರಷ್ಟು ಭರ್ತಿಯಾದ್ರೇ ಲಾಕ್ ಡೌನ್ ಮಾಡುವಂತೆ ಸೂಚನೆ ಕೂಡ ನೀಡಿದೆ.  ಕರ್ನಾಟಕ ಸರ್ಕಾರ ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಈ ಪ್ರಸ್ತಾವನೆ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದು ತಿಳಿದುಕೊಳ್ಳಲು ಜ.7ಕ್ಕೂ ಮುನ್ನಾ ನೈಟ್ ಕರ್ಪ್ಯೂ ಮುಗಿಯುವ ವರೆಗೆ ಕಾಯಲೇ ಬೇಕು..  ರಾತ್ರಿ ಕರ್ಫ್ಯೂ ಮುಗಿಯೋ ಮೊದಲು ಸೇರುವ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳೋ ನಿರೀಕ್ಷೆಯಿದೆ. ಅದಕ್ಕಾಗಿ ನಾವು ಕಾದು ನೋಡಲೇಬೇಕಿದೆ.

 

ಈ ಕುರಿತು ಮಾಹಿತಿಯನ್ನು ನೀಡಿದಂ ಕಂದಾಯ ಸಚಿವ ಆರ್ ಅಶೋಕ್ ಅವರು ಮಾಹಿತಿಯನ್ನು ನೀಡಿದಂತೆ “ಸರ್ಕಾರಕ್ಕೆ ರಾಜ್ಯದ ಜನತೆಯ ಹಿತದೃಷ್ಠಿಯಿಂದ ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಶಿಫಾರಸ್ಸುಗಳನ್ನು  ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಕೊರೋನಾ ಪಾಸಿಟಿವಿಟಿ ದರವನ್ನು ಆಧರಿಸಿ ಕಲರ್ ಕೋಡಿಂಗ್ ಜೋನ್ ಗಳನ್ನು  ನಿರ್ಮಿಸುವಂತೆಯೂ ಸಮಿತಿ ಪ್ರಸ್ತಾವನೆ ಸಲ್ಲಿಸಿರೋದಾಗಿ ತಿಳಿಸಿದ್ದಾರೆ.

 

 

Tags: #Corona #vaccine #children#lockdown

Related Posts

ಮಾರ್ಚ್ 22ರಂದು ‘ಕರ್ನಾಟಕ ಬಂದ್
Blog

ಮಾರ್ಚ್ 22ರಂದು ‘ಕರ್ನಾಟಕ ಬಂದ್

March 1, 2025
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
Blog

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
ದಿಢೀರ್ ತುರ್ತು ನಿಯಮಗಳನ್ನು ಹಿಂಪಡೆದ ಶ್ರೀಲಂಕಾ…!
Blog

ದಿಢೀರ್ ತುರ್ತು ನಿಯಮಗಳನ್ನು ಹಿಂಪಡೆದ ಶ್ರೀಲಂಕಾ…!

September 25, 2024
ಜೋ ಬಿಡೆನ್ ಅವರ ಮೊಮ್ಮಗಳು ತನಗಿಂತ ಕಿರಿಯ ವ್ಯಕ್ತಿಯನ್ನು ಮದುವೆಯಾಗಲಿದ್ದಾಳೆ! ವೈಟ್ ಹೌಸ್ ನಲ್ಲಿ ಅದ್ಧೂರಿ ವಿವಾಹ ನಡೆಯಲಿದೆ.
Blog

ಜೋ ಬಿಡೆನ್ ಅವರ ಮೊಮ್ಮಗಳು ತನಗಿಂತ ಕಿರಿಯ ವ್ಯಕ್ತಿಯನ್ನು ಮದುವೆಯಾಗಲಿದ್ದಾಳೆ! ವೈಟ್ ಹೌಸ್ ನಲ್ಲಿ ಅದ್ಧೂರಿ ವಿವಾಹ ನಡೆಯಲಿದೆ.

September 25, 2024
Blog

ಮೈಸೂರಿನಲ್ಲಿ ಮನೆ ಬಾಗಿಲಿಗೆ ಲಸಿಕೆ..ಶಾಸಕ ರಾಮದಾಸ್ ವಿಶಿಷ್ಟ ಪ್ರಯತ್ನ..

June 20, 2021
ship
Blog

ಮಾರಿಷಸ್‌ ಹಡಗು ದುರಂತ: ಭಾರತ ಮೂಲದ ಕ್ಯಾಪ್ಟನ್‌ ಬಂಧನ

August 19, 2020
Next Post
ಭೂಪಾಲ್ ನಲ್ಲಿ ಮತ್ತೊಂದು ಭೀಕರ  ಅಪಘಾತ…

ಭೂಪಾಲ್ ನಲ್ಲಿ ಮತ್ತೊಂದು ಭೀಕರ ಅಪಘಾತ...

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಮಾರ್ಚ್ 22ರಂದು ‘ಕರ್ನಾಟಕ ಬಂದ್

ಮಾರ್ಚ್ 22ರಂದು ‘ಕರ್ನಾಟಕ ಬಂದ್

March 1, 2025
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬ | ತೆಲುಗು ನಟನ ಮುಂಬರುವ ಚಲನಚಿತ್ರಗಳ ಬಗ್ಗೆ ತಿಳಿದುಕೊಳ್ಳಿ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬ | ತೆಲುಗು ನಟನ ಮುಂಬರುವ ಚಲನಚಿತ್ರಗಳ ಬಗ್ಗೆ ತಿಳಿದುಕೊಳ್ಳಿ.

September 25, 2024
ಅಕ್ಷರ ಕಲಿಸಿದವ – ಅಕ್ಕರೆ ಕಾಣದಾದ!

ಅಕ್ಷರ ಕಲಿಸಿದವ – ಅಕ್ಕರೆ ಕಾಣದಾದ!

September 25, 2024
ಬೆಂಗಳೂರು ಯುವಕನ ಹತ್ಯೆ: ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೊಲೆ…!

ಬೆಂಗಳೂರು ಯುವಕನ ಹತ್ಯೆ: ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೊಲೆ…!

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.