Thursday, May 29, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Main Story

ಡಿಜಿಟಲ್‌ ಸ್ಟ್ರೈಕ್‌ ಗೆ ಚೀನಾ ಆಕ್ರೋಶ

News Desk by News Desk
September 25, 2024
in Main Story, ದೇಶ
0
ಡಿಜಿಟಲ್‌ ಸ್ಟ್ರೈಕ್‌ ಗೆ ಚೀನಾ ಆಕ್ರೋಶ
0
SHARES
0
VIEWS
Share on FacebookShare on Twitter

ನವದೆಹಲಿ: ಭಾರತ ಸರ್ಕಾರ ಎರಡನೇ ಹಂತದಲ್ಲಿ ಚೀನಾದ ೧೧೮ ಅಪ್ಲಿಕೇಶನ್‌ಗಳನ್ನು ರದ್ದು ಮಾಡಿರುವ ಕುರಿತು, ಚೀನಾದ ವಾಣಿಜ್ಯ ಸಚಿವಾಲಯ ವಿರೋಧ ವ್ಯಕ್ತಪಡಿಸಿದೆ.

ಚೀನಾದ ಅಪ್ಲಿಕೇಶನ್‌ಗಳ ಬಗ್ಗೆ ಭಾರತದ ಧೋರಣೆಯನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಚೀನಾದ ಹೂಡಿಕೆದಾರರು ಹಾಗೂ ಸೇವಾದಾರರ ಹಕ್ಕುಗಳಿಗೆ ಇದರಿಂದ ತೊಂದರೆಯಾಗಿದೆ. ಭಾರತ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು ಎಂದು ಚೀನಾ ವಾಣಿಜ್ಯ ಸಚಿವಾಲಯದ ಗಾವೋ ಫೆಂಗ್‌ ಹೇಳಿದ್ದಾರೆ.

READ ALSO

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಚೀನಾ ಸಂಸ್ಥೆಗಳಿಗೆ ಕಾನೂನು ತಜ್ಞರಾಗಿ ಕಾರ್ಯ ನಿರ್ವಹಿಸಿದ್ದ ಅತುಲ್‌ ಪಾಂಡೆ ಸಹ ಈ ಬಗ್ಗೆ ಮಾತಾಡಿದ್ದು, ಈ ನಿಷೇಧ ಕಾರ್ಯ ಕೇವಲ ಚೀನಾ ಮಾರುಕಟ್ಟೆಗೆ ಮಾತ್ರ ಹೊಡೆತ ನೀಡುತ್ತಿಲ್ಲ. ಮುಂದೆ ಭಾರತದಲ್ಲಿ ಹೂಡಿಕೆ ಮಾಡುವವರೂ ಈ ನಿರ್ಧಾರದಿಂದ ಹೂಡಿಕೆ ಮಾಡಲು  ಹಿಂಜರಿಯಲಿದ್ದಾರೆ ಎಂದಿದ್ದಾರೆ.

ಭಾರತ ಸರ್ಕಾರ ಬುಧವಾರ ಸಾಯಂಕಾಲ ಪಬ್‌ಜಿ ಸೇರಿ ೧೧೮ ಅಪ್ಲಿಕೇಶನ್‌ಗಳನ್ನು ಭಾರತದಲ್ಲಿ ನಿಷೇಧ ಮಾಡಿದ್ದಲ್ಲದೆ, ಇದನ್ನು ಡಿಜಿಟಲ್‌ ಸ್ಟ್ರೈಕ್‌  ಎನ್ನುವುದಾಗಿ ಬಣ್ನಿಸಿತ್ತು. ಕೇವಲ ಪಬ್‌ಜಿ ಒಂದೇ ಅಪ್ಲಿಕೇಶನ್‌ ಭಾರತದಲ್ಲಿ ೧,೭೫ ಸಾವಿರ ಗ್ರಾಹಕರನ್ನು ಪಡೆದಿತ್ತು. ಈಗ ಪಬ್‌ಜಿ ಬ್ಯಾನ್‌ನಿಂದಾಗಿ ವಿತರಣಾ ಸಂಸ್ಥೆಯಾಗಿದ್ದ ಟೆನ್ಸೆಂಟ್‌ಗೆ ರೂ.೧೧೨೦ ಕೋಟಿ ನಷ್ಟವಾಗಿದೆ. ಇನ್ನುಳಿದಂತೆ ಬೈದು, ಏಪಸ್‌, ಅಲಿಬಾಬಾದಂತಹ ಸಂಸ್ಥೆಗಳೂ ನಷ್ಟ ಅನುಭವಿಸಿವೆ.

Tags: app banchinadigital strikepubg

Related Posts

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!
Main Story

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

September 25, 2024
ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ದೇಶ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

November 9, 2022
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
Next Post
ಅಕ್ಷರ ಕಲಿಸಿದವ – ಅಕ್ಕರೆ ಕಾಣದಾದ!

ಅಕ್ಷರ ಕಲಿಸಿದವ - ಅಕ್ಕರೆ ಕಾಣದಾದ!

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಡಿಜೆ ಹಳ್ಳಿ ಗಲಭೆ ಪ್ರಕರಣ: ಅನುಮಾನ ಮೂಡಿಸಿದೆ ಬಂಧಿತ ನವೀನ್​ ಮತ್ತೊಂದು ಫೇಸ್ಬುಕ್​ ಶೇರ್!

August 13, 2020
ram ma

ಪ್ರಧಾನಿ ಮೋದಿ ಭಾಷಣಕ್ಕೆ ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿಗೆ ರಾಮ್ ಮಾಧವ್ ತಿರುಗೇಟು!

August 16, 2020
ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣ; ಚಾಲಕನ ವಿರುದ್ಧ ಆರೋಪಪಟ್ಟಿ

ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣ; ಚಾಲಕನ ವಿರುದ್ಧ ಆರೋಪಪಟ್ಟಿ

September 25, 2024
ಮೀಡಿಯಾ

ಮಾಧ್ಯಮ ಲೋಕದಲ್ಲಿ ಮೊದಲ ಹೆಜ್ಜೆ ʼjust 5 ಕನ್ನಡʼ

August 26, 2020

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.