Sudhakar

ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೊವಿಡ್ ಚಿಕಿತ್ಸೆಗೆ ಲಭ್ಯ : ಸಚಿವ ಸುಧಾಕರ್

ಬೆಂಗಳೂರು : ವಾರಾಂತ್ಯದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕನಿಷ್ಠ ಎರಡು ಸಾವಿರ ವೈದ್ಯರು ಹೆಚ್ಚುವರಿಯಾಗಿ ಲಭ್ಯರಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ....

SOMASHEKAR ST

ಕೋವಿಡ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿಧಾನಗತಿ ಬೇಡ; ಸಚಿವ ಎಸ್ ಟಿ ಎಸ್

ಮೈಸೂರು: ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾತನಾಡುತ್ತಾರೆ. ಇಲ್ಲವೇ ಶಾಸಕರು ಮಾತನಾಡುತ್ತಾರೆ. ಆದರೆ, ಅಧಿಕಾರಿಗಳು ಬಹಳ ನಿಧಾನಗತಿ  ಧೋರಣೆ ತಾಳುತ್ತಿದ್ದಾರೆ. ಇಂತಹ ಬೆಳವಣಿಗೆ ಬೇಡ, ನಾನು...

STSOMASHEKAR

ಕೋವಿಡ್ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ; ಸಚಿವ ಎಸ್ ಟಿ ಎಸ್

ಮೈಸೂರು: ಕೋವಿಡ್ ಗೆ ಸಂಬಂಧಪಟ್ಟಂತೆ ಊಟ, ಆ್ಯಂಬುಲೆನ್ಸ್, ಚಿಕಿತ್ಸೆ, ಕೋವಿಡ್ ಆಸ್ಪತ್ರೆ ನಿರ್ವಹಣೆಗಳ ಬಗ್ಗೆ ಎಲ್ಲ ಕ್ಷೇತ್ರಗಳ ಶಾಸಕರ ಜೊತೆ ಮಾತನಾಡಲಾಗಿದೆ. ಸಾವಿನ ಸಂಖ್ಯೆ ಇಳಿಮುಖಗೊಳ್ಳಲು ಏನೆಲ್ಲ...

KRS DAM WATER LEVEL FULL

21ರಂದು ಕೆ ಆರ್ ಎಸ್ ಗೆ ಮುಖ್ಯಮಂತ್ರಿಗಳಿಂದ ಬಾಗಿನ

ಬೆಂಗಳೂರು: ರಾಜ್ಯ ಹಾಗೂ ಪಕ್ಕದ ರಾಜ್ಯಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ರಾಜ್ಯದ ಜಲಾಶಯಗಳು ತುಂಬಿ ಹರಿಯುತ್ತಿವೆ. ಇದೇ ವೇಳೆ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೃಷ್ಣರಾಜಸಾಗರ...

ಸಾವು ಯಾರಿಗೆ,ಹೇಗೆ,ಯಾವಾಗ ಬರುತ್ತದೆ ಗೊತ್ತಿಲ್ಲ-ಕೊರೋನಾಗೆ ಹೆದರಿ ಮನೆಯಲ್ಲಿರುವ ಜಾಯಮಾನ ನನ್ನದಲ್ಲ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ: ಈ ಪಕ್ಷ ಹುಟ್ಟಿರೋದೆ ರೈತರ ಪರವಾಗಿ ಹೋರಾಟ ಮಾಡೋಕೆ,ನನ್ನ ಅರವತ್ತು ವರ್ಷದ ರಾಜಕೀಯ ಜೀವನದಲ್ಲಿ ಹೋರಾಟ ಮಾಡಿಕೊಂಡೆ ಬಂದಿದ್ದೀನಿ,ರಾಜ್ಯದಲ್ಲಿ ಜನ ವಿರೋಧಿ ಕಾನೂ ನುಗಳಿಂದ ಆಗುವ...

spb

ಎಸ್‌ಪಿಬಿ ಸ್ಥಿತಿ ಗಂಭೀರ : ಐಸಿಯುನಲ್ಲಿ ಚಿಕಿತ್ಸೆ

ಚೆನ್ನೈ: ಕೊರೋನಾ ಕಾರಣದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಹಿರಿಯ ಗಾಯಕ ಎಸ್‌ಪಿಬಿ ಸ್ಥಿತಿ ಬಿಗಡಾಯಿಸಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಆ.5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್‌ಪಿ ಬಾಲಸುಬ್ರಹ್ಮಣ್ಯಂ...

ಆ್ಯರೋ 2 ಕ್ಷಿಪಣಿ ಯಶಸ್ವಿ ಪರೀಕ್ಷೆ

ವಾಷಿಂಗ್ಟನ್‌: ಇಸ್ರೇಲ್‌ ಮತ್ತು ಅಮೆರಿಕ ಆ್ಯರೋ 2 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿವೆ ಎಂದು ಇಸ್ರೇಲ್ ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. "ಇಸ್ರೇಲ್ ಕ್ಷಿಪಣಿ ರಕ್ಷಣಾ...

ವೀಸಾ ನಿರ್ಬಂಧ ಸಡಿಲಿಸಿದ ಟ್ರಂಪ್

ವಾಷಿಂಗ್ಟನ್, ಆ. ೧೩- ವಿದೇಶಿ ವಲಸಿಗರ ಹೆಚ್-೧ಬಿ ವೀಸಾ ಮೇಲೆ ಈ ವರ್ಷಾಂತ್ಯದವರೆಗೂ ನಿರ್ಬಂಧ ಹೇರಿದ್ದ ಅಮೆರಿಕಾ ಅಧ್ಯಕ್ಷ ಟ್ರಂಪ್ ಈಗ ವೀಸಾ ನಿರ್ಬಂಧಗಳನ್ನು ಸಡಿಲಿಕೆ ಮಾಡಿದ್ದು,...

Page 4 of 4 1 3 4

POPULAR NEWS

EDITOR'S PICK