ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಬೇಕಿರುವುದು ಅವಶ್ಯ: ರಾಜನಾಥ್ ಸಿಂಗ್ ಅಭಿಮತ!
ನವದೆಹಲಿ: ಉಳಿದೆಲ್ಲಾ ಕ್ಷೇತ್ರಗಳಿಗಿಂತಲೂ ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಬೇಕಿರುವುದು ಅತೀ ಅವಶ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಆತ್ಮ ನಿರ್ಭರ ಸಪ್ತಾಹ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ...




