NEWS INDEX

ಶಾಸಕರ ಪೋಸ್ಟ್‌ಗೆ ಪರಿಸ್ಥಿತಿ ಉದ್ವಿಗ್ನ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್‌ ಅವರು ಮುಸ್ಲಿಂ ವಿರೋಧಿ ಪೋಸ್ಟ್‌ ಹಾಕಿದ್ದಾರೆಂದು ಆರೋಪಿಸಿ, ಕಾವಲ್‌ಭೈರಸಂದ್ರದಲ್ಲಿರುವ ಶಾಸಕರ ಮನೆಯ ಮೇಲೆ ಮುಸ್ಲಿಂ ಸಮುದಾಯದವರಿಂದ ದಾಳಿ ನಡೆದಿದೆ. ಸ್ಥಳದಲ್ಲಿ ಪ್ರಕ್ಷುಬ್ಧ...

ದತ್ತು ಪಡೆದ ಕಿಚ್ಚ

ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆ ನಟ ಕಿಚ್ಚ ಸುದೀಪ್ ಶಿವಮೊಗ್ಗದ ನಾಲ್ಕು ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಶಿವಮೊಗ್ಗದ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿರುವ ಕಿಚ್ಚ, ಅವುಗಳನ್ನು ಅಭಿವೃದ್ಧಿ...

ಯುಎಇನಲ್ಲಿ ಐಪಿಎಲ್‌ಗೆ ಕೇಂದ್ರದ ಅನುಮತಿ

ಮುಂಬೈ: ಈ ಬಾರಿಯ ಐಪಿಎಲ್ ಟೂರ್ನಿಯನ್ನು ಯುಎಇನಲ್ಲಿ ಆಯೋಜಿಸಲು ಕೇಂದ್ರ ಸರ್ಕಾರ ಮೌಖಿಕ ಅನುಮತಿಯನ್ನು ನೀಡಿದ ಬಳಿಕ ಟೂರ್ನಿ ಆಯೋಜನೆಗೆ ಸಿದ್ಧತೆಗಳು ನಡೆದಿವೆ. ಇಂದು ಈ ಬಗ್ಗೆ...

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಸ್ಥಿತಿ ಗಂಭೀರ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರಿಗೆ ಕೋವಿಡ್‌-19 ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದಿಲ್ಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ಕೃತಕ ಉಸಿರಾಟ...

ಬ್ರೆಜಿಲ್‌ನಲ್ಲಿ ಲಕ್ಷ ದಾಟಿದ ಕೊರೋನಾ ಸೋಂಕಿತರ ಸಾವು

ರಿಯೋಡಿಜೆನೆರೋ, (ಬ್ರೆಜಿಲ್) : ಬ್ರೆಜಿಲ್‌ನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಲಕ್ಷದ ಗಡಿ ದಾಟಿದೆ. ಇದುವರೆಗೂ ಬ್ರೆಜಿಲ್‌ನಲ್ಲಿ 3೦ ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ. ಕಳೆದ...

Page 29 of 29 1 28 29