Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.
ಕಳೆದ ಮೂರು ವಾರಗಳಲ್ಲಿ ಹಿಂದೂ ಸಂಘಟನೆಗಳ ಪ್ರಚಾರದಿಂದ ಮತ್ತೊಂದು ಗುಂಪಿನ ಜನರು ಆಕ್ರೋಶಗೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಸಾಮಾನ್ಯ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವ...




