Thursday, May 15, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Main Story

ಸಿಸಿಬಿಯಿಂದ ಇಂದು ಇಂದ್ರಜಿತ್‌ ಲಂಕೇಶ್‌ ವಿಚಾರಣೆ

News Desk by News Desk
September 25, 2024
in Main Story, ಸಿನಿಮಾ
0
ಸಿಸಿಬಿಯಿಂದ ಇಂದು ಇಂದ್ರಜಿತ್‌ ಲಂಕೇಶ್‌ ವಿಚಾರಣೆ
0
SHARES
0
VIEWS
Share on FacebookShare on Twitter

ಬೆಂಗಳೂರು: ಸ್ಯಾಂಡಲ್‌ವುಡ್‌ನ ಅನೇಕ ತಾರೆಯರು ಡ್ರಗ್ಸ್‌ ಜಾಲದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಇಂದು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕರು ಸೇರಿ ಹಲವರು ಭಾಗಿ ಆಗಿದ್ದಾರೆ ಎನ್ನುವ ಸುಳಿವು ನೀಡಿರುವ ಇಂದ್ರಜಿತ್‌ ಅವರು ಸೂಕ್ತ ರಕ್ಷಣೆ ದೊರಕಿದಲ್ಲಿ ಸತ್ಯ ಹೇಳುವುದಾಗಿ ಹೇಳಿದ್ದರು. ಪ್ರತಿಯಾಗಿ ಇಂದು ಬೆಳಿಗ್ಗೆ ೧೧.೩೦ಕ್ಕೆ ಕಚೇರಿಗೆ ಬರುವಂತೆ ಸಿಸಿಬಿ ಅಧಿಕಾರಿಗಳು ‌ಇಂದ್ರಜಿತ್‌ಗೆ ನೋಟೀಸ್ ನೀಡಿದ್ದಾರೆ.

READ ALSO

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಯಾರ ಹೆಸರನ್ನೂ ಬಾಯಿಬಿಡದೇ, ಪರೋಕ್ಷವಾಗಿ ಚಿರು ಸಾವಿನ ಪೋಸ್ಟ್‌ ಮಾರ್ಟ್‌ಂ ಯಾಕೆ ಮಾಡಲಿಲ್ಲ ಎನ್ನುವ ಪ್ರಶ್ನೆಯನ್ನು ಇಂದ್ರಜಿತ್‌ ವಿಡಿಯೋ ಮೂಲಕ ಕೇಳಿದ್ದರು. ಅದಕ್ಕೆ ಸಾ.ರಾ ಗೋವಿಂದ್‌, ಗುರುಕಿರಣ್‌, ರಚಿತಾರಾಮ್‌ ಸೇರಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ತನಿಖೆ ಚಾಲ್ತಿಯಲ್ಲಿರುವುದರಿಂದ ಅನೇಕ ಖ್ಯಾತನಾಮರ ಹೆಸರು ಬಯಲಾಗುವ ಸಾಧ್ಯತೆ ದಟ್ಟಳವಾಗಿದೆ.

Tags: ccbdrugsindrajit lankeshsandalwoodstars

Related Posts

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!
Main Story

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

September 25, 2024
ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
Next Post
ಓಣಂಗೆ ಶುಭ ಕೋರಿದ ಪ್ರಧಾನಿ ಮೋದಿ

ಓಣಂಗೆ ಶುಭ ಕೋರಿದ ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಬೆಂಗಳೂರಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಏರಿಕೆ

August 14, 2020

ಸಂಸ್ಕೃತ ಯೂಸ್‌ಲೆಸ್‌ ಅಂದ ಸಂದೀಪ್‌ ಮಹೇಶ್ವರಿ ; ‌ಜಾಲತಾಣಿಗರಲ್ಲಿ ಆಕ್ರೋಶ

August 13, 2020
ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ನಿಧನ

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ನಿಧನ

September 25, 2024
ಸಂಜಯ್‌ ರಾವತ್‌ಗೆ ಸವಾಲು‌ ಹಾಕಿದ ಕಂಗನಾ

ಸಂಜಯ್‌ ರಾವತ್‌ಗೆ ಸವಾಲು‌ ಹಾಕಿದ ಕಂಗನಾ

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.