Thursday, May 15, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Main Story

ಸಂಜಯ್‌ ರಾವತ್‌ಗೆ ಸವಾಲು‌ ಹಾಕಿದ ಕಂಗನಾ

News Desk by News Desk
September 25, 2024
in Main Story, ಸಿನಿಮಾ
0
ಸಂಜಯ್‌ ರಾವತ್‌ಗೆ ಸವಾಲು‌ ಹಾಕಿದ ಕಂಗನಾ
0
SHARES
0
VIEWS
Share on FacebookShare on Twitter

ಮುಂಬೈ: ಸಂಜಯ್‌ ರಾವತ್‌ ಹಾಗೂ ಕಂಗನಾ ರಣಾವತ್‌ ನಡುವೆ ನಡೆಯುತ್ತಿದ್ದ ವಾಗ್ವಾದ ತಾರಕಕ್ಕೇರಿದೆ. ನಾನು ಇದೇ ಸೆ.9ರಂದು ಮುಂಬೈ ನಗರಕ್ಕೆ ಬರುತ್ತಿದ್ದೇನೆ. ಏನು ಮಾಡುತ್ತೀರೋ ಮಾಡಿ ನೋಡೋಣ ಎಂದು ಕಂಗನಾ ರಣಾವತ್‌ ಸಂಜಯ್‌ ರಾವತ್‌ ಬಳಗಕ್ಕೆ ಸವಾಲು ಹಾಕಿದ್ದಾರೆ.

ರಾವತ್‌ ಅವರು ನನ್ನನ್ನು ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ. ಅದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ನಾನು ಒಂದೊಮ್ಮೆ ರಾವತ್‌ ಹಾಗೂ ಮುಂಬೈ ಪೊಲೀಸರನ್ನು ನಿಂದಿಸಿದ್ದೇನೆ ಎಂದ ಮಾತ್ರಕ್ಕೆ ಮಹಾರಾಷ್ಟ್ರವನ್ನು ನಿಂದಿಸಿದಂತಲ್ಲ. ರಾವತ್‌ ಅವರ ಜನಗಳು ನನ್ನನ್ನು ಬೆದರಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾನು ಯಾವುದಕ್ಕೂ ಹೆದರುವುದಿಲ್ಲ. ಸೆ.9ಕ್ಕೆ ಮುಂಬೈ ನಗರಿಗೆ ಬಂದೇ ಬರುತ್ತೇನೆ ಎಂದಿದ್ದಾರೆ.

READ ALSO

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಆಮಿರ್‌ ಖಾನ್‌ ಈ ದೇಶದಲ್ಲಿ ಭಯವಾಗುತ್ತದೆ ಎಂದಾಗ ಯಾರೂ ಏನೂ ಹೇಳಲಿಲ್ಲ. ನಸ್ರುದ್ದೀನ್‌ ಷಾ ಭಾರತದ ಬಗ್ಗೆ ತುಚ್ಛ ಮಾತಾಡಿದಾಗ ಯಾರೂ ಏನನ್ನೂ ಹೇಳಲಿಲ್ಲ. ಈ ದೇಶದ ಮಹಿಳೆಯರಿಗೆ ಶೋಷಣೆಯಾಗುವಾಗ ಯಾರೂ ಮಾತಾಡಲಿಲ್ಲ. ಆದರೆ ನಾನು ಮಾತಾಡಿದರೆ ನನ್ನನ್ನು ಹತ್ತಿಕ್ಕಲು ಯತ್ನಿಸುತ್ತಾರೆ. ದೇಶಕ್ಕಾಗಿ ದುಡಿದ, ನುಡಿದ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ನಾನೂ ಕೂಡ ಅವರಂತೆಯೇ ಸಾಯಲು ಸಿದ್ಧನಿದ್ದೇನೆ ಎಂದಿದ್ದಾರೆ.

ಮೊದಲಿಗೆ ಕಂಗನಾ ಹಾಗೂ ಸಂಜಯ್‌ ನಡುವೆಶಿವಸೇನೆ ಹಾಗೂ ಮುಂಬೈ ವಿಚಾರದಲ್ಲಿ ವಾಗ್ವಾದ ಆರಂಭವಾಗಿತ್ತು. ಈಗ ಅದು ವೈಯಕ್ತಿಕ ಮಟ್ಟಕ್ಕೆ ಮುಟ್ಟಿದ್ದು, ಸಂಜಯ್‌ ಕಂಗನಾಗೆ ಮುಂಬೈಗೆ ಮತತೆ ಕಾಲಿಡದಂತೆ ಎಚ್ಚರಿಕೆ ನೀಡಿದ್ದಲ್ಲದೆ, ಹರಾಮ್‌ಕೋರ್‌ ಎಂಬ ಅವಾಚ್ಯ ಶಬ್ದದಿಂದ ನಿಂದಿಸಿದ್ದರು. ಅದಕ್ಕೆ ಪ್ರತಿಕ್ರಿಯೆ ರೂಪದಲ್ಲಿ ಕಂಗನಾ ಈ ಬಗೆಯ ಟ್ವೀಟ್‌ ಮೂಲಕ ಉತ್ತರ ನೀಡಿದ್ದಾರೆ.

Sanjay Raut ji, you called me 'haramkhor.' It shows your mindset…If I criticise Mumbai Police or if I criticise you, then you can't say I am insulting Maharashtra. You aren't Maharashtra. Your people are threatening me, still I'll come to Mumbai on Sept 9: Kangana Ranaut pic.twitter.com/m6o8KH1VNX

— ANI (@ANI) September 6, 2020

Tags: kanganamaharashtrasanjay ravatಕಂಗನಾಮಹಾರಾಷ್ಟ್ರಸಂಜಯ್‌ ರಾವತ್‌

Related Posts

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!
Main Story

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

September 25, 2024
ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024
Next Post
ಶತಕದ ಗೋಲ್‌ ಬಾರಿಸಿದ ರೊನಾಲ್ಡೋ

ಶತಕದ ಗೋಲ್‌ ಬಾರಿಸಿದ ರೊನಾಲ್ಡೋ

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನ ಜನರಿಗೆ ತಲುಪಿಸುವಲ್ಲಿ ಶಾಸಕ ರಾಮದಾಸ್ ರಾಜ್ಯಕ್ಕೆ ಮಾದರಿ : ಅರುಣ್ ಸಿಂಗ್

December 29, 2021
ವಿವೇಕಾನಂದರ ಭಾಷಣಕ್ಕೆ ಇಂದಿಗೆ 127 ವರ್ಷ. ಆ ಮಾತಿಗೆ ಯಾಕಿಷ್ಟು ಮಹತ್ವ?

ವಿವೇಕಾನಂದರ ಭಾಷಣಕ್ಕೆ ಇಂದಿಗೆ 127 ವರ್ಷ. ಆ ಮಾತಿಗೆ ಯಾಕಿಷ್ಟು ಮಹತ್ವ?

September 25, 2024
spb

ಎಸ್‌ಪಿಬಿ ಸ್ಥಿತಿ ಗಂಭೀರ : ಐಸಿಯುನಲ್ಲಿ ಚಿಕಿತ್ಸೆ

August 14, 2020
ಥೈರಾಯ್ಡ್ ರೋಗಿಗಳಿಗೆ ಕೊತ್ತಂಬರಿ ನೀರು ವರದಾನ..! ಹೇಗೆ ಎಂದು ನೋಡಿ.

ಥೈರಾಯ್ಡ್ ರೋಗಿಗಳಿಗೆ ಕೊತ್ತಂಬರಿ ನೀರು ವರದಾನ..! ಹೇಗೆ ಎಂದು ನೋಡಿ.

September 25, 2024

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.