NEWS INDEX

ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

ನವದೆಹಲಿ: ಕೋಮಾ ಸ್ಥಿತಿಯಲ್ಲಿಯೇ ಮುಂದುವರಿದಿರುವ ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ, ಮತ್ತಷ್ಟು ಕ್ಷೀಣವಾಗಿದ್ದು, ಸುಧಾರಣೆ ಕಾಣುತ್ತಿಲ್ಲ ಎಂದು ಸೇನಾ ಆಸ್ಪತ್ರೆಯ...

ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ : ಸುಧಾಕರ್

ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ : ಸುಧಾಕರ್

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್" ತೆರೆದಿರುವುದು ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ಮಾನ್ಯ ವೈದ್ಯಕೀಯ ಸಚಿವರಾದ ಡಾ. ಸುಧಾಕರ್...

ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣ; ಚಾಲಕನ ವಿರುದ್ಧ ಆರೋಪಪಟ್ಟಿ

ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣ; ಚಾಲಕನ ವಿರುದ್ಧ ಆರೋಪಪಟ್ಟಿ

ಬೆಂಗಳೂರು: ಲಾಕ್ ಡೌನ್ ವೇಳೆ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತವಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಹತ್ತರ ಬೆಳವಣಿಗೆಯೊಂದು ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್...

ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಉತ್ಪಾದನಾ ಕೇಂದ್ರ; ಸಿಎಂ ಕ್ರಮಕ್ಕೆ ಮೋದಿ ಪ್ರಶಂಸೆ

ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಉತ್ಪಾದನಾ ಕೇಂದ್ರ; ಸಿಎಂ ಕ್ರಮಕ್ಕೆ ಮೋದಿ ಪ್ರಶಂಸೆ

ಬೆಂಗಳೂರು: ಕೊರೋನಾ ಸೇರಿದಂತೆ ವಿವಿಧ ಕಾರಣಗಳಿಗೆ ಆರ್ಥಿಕತೆ ಹಾಗೂ ಉದ್ಯೋಗದ ಪ್ರಮಾಣ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಲಿದೆ....

Page 14 of 30 1 13 14 15 30