Thursday, June 12, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home ದೇಶ

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಸ್ಥಿತಿ ಗಂಭೀರ

News Desk by News Desk
August 11, 2020
in ದೇಶ
0

New Delhi: President Pranab Mukherjee addressing at the World Sustainable Development Summit in New Delhi on Thursday. PTI Photo by Vijay Verma (PTI10_6_2016_000119A)

0
SHARES
0
VIEWS
Share on FacebookShare on Twitter

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರಿಗೆ ಕೋವಿಡ್‌-19 ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದಿಲ್ಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

READ ALSO

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

84 ವರ್ಷದ ಪ್ರಣಬ್‌ ಸೋಮವಾರ ಬೆಳಗ್ಗೆ ತಾವೇ ಟ್ವೀಟ್‌ ಮಾಡಿ ಕೊರೊನಾ ದೃಢಪಟ್ಟ ವಿಷಯವನ್ನು ಪ್ರಕಟಿಸಿದ್ದರು. ”ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗೆ ದಾಖಲಾಗಿದ್ದೇನೆ. ಕಳೆದ ಒಂದು ವಾರದಲ್ಲಿ ನನ್ನನ್ನು ಭೇಟಿಯಾದವರು ಐಸೋಲೇಷನ್‌ಗೆ ತೆರಳುವ ಜತೆಗೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ,” ಎಂದು ಟ್ವೀಟ್‌ ಮಾಡಿದ್ದರು.

Related Posts

ದೇಶ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

November 9, 2022
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?
ದೇಶ

ಹಿಂದೂ ದೇವಸ್ಥಾನದ ಮುಂದೆ ಗೊಮಾಂಸ ಹಾಕಿದವರ ಗತಿ ಏನಾಯಿತು ಗೊತ್ತಾ?

September 25, 2024
ಭೂಪಾಲ್ ನಲ್ಲಿ ಮತ್ತೊಂದು ಭೀಕರ  ಅಪಘಾತ…
ದೇಶ

ಭೂಪಾಲ್ ನಲ್ಲಿ ಮತ್ತೊಂದು ಭೀಕರ ಅಪಘಾತ…

September 25, 2024
ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ
Main Story

ಹೈದರಾಬಾದ್‌ನಲ್ಲೊಂದು ವಿಶಿಷ್ಟ ಪ್ರಯೋಗ: ಕೋವಿಡ್‌ ಸೋಂಕಿತನಿಗೆ ಶ್ವಾಸಕೋಶ ಕಸಿ ಯಶಸ್ವಿ

September 25, 2024
Next Post

ಯುಎಇನಲ್ಲಿ ಐಪಿಎಲ್‌ಗೆ ಕೇಂದ್ರದ ಅನುಮತಿ

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಚೆಸ್‌ ಒಲಂಪಿಯಾಡ್‌ನಲ್ಲಿ ಭಾರತಕ್ಕೆ ಐತಿಹಾಸಿಕ ವಿಜಯ

ಚೆಸ್‌ ಒಲಂಪಿಯಾಡ್‌ನಲ್ಲಿ ಭಾರತಕ್ಕೆ ಐತಿಹಾಸಿಕ ವಿಜಯ

September 25, 2024
Ashwath narayan

ಸೆಪ್ಟೆಂಬರ್ 1ರಿಂದ ಪದವಿ ತರಗತಿ ಆರಂಭ..?

August 27, 2020
nikhil kumaraswamy

ಶಿರಾ ವಿಧಾನಸಬೆ ಉಪಚುನಾವಣೆಯಲ್ಲಿ ಸ್ಪರ್ದೆ ಊಹಾಪೋಹ: ನಿಖಿಲ್ ಕುಮಾರಸ್ವಾಮಿ

August 16, 2020

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.