ಈ ಬಾರಿ ಸಾರ್ವಜನಿಕ ಗಣೇಶೋತ್ಸವ ರದ್ದು: ರಾಜ್ಯ ಸರಕಾರದ ಮಾರ್ಗಸೂಚಿ ಬಿಡುಗಡೆ!
ಬೆಂಗಳೂರು: ಗಣೇಶೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರತಿವರ್ಷ ಹಬ್ಬದ ಆಚರಣೆಗೆ ರಾಜ್ಯಾದ್ಯಂತ ಸಿದ್ಧತೆ ಆರಂಭವಾಗಿದೆ. ಆದರೆ, ಈ ವರ್ಷ ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಅದ್ದೂರಿ ಗಣೇಶೋತ್ಸವದ ಬದಲಾಗಿ ...