ಜಮ್ಮುಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ್ದ ನಾಲ್ವರು ಯೋಧರಿಗೆ ಶೌರ್ಯ ಚಕ್ರ ಗೌರವ
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಾಗಿ ಮೂವರಿಗೆ ಶೌರ್ಯ ಚಕ್ರ ಸೇರಿದಂತೆ ಸೈನ್ಯದ ಶೌರ್ಯ ಪ್ರಶಸ್ತಿಗಳನ್ನು ...