Thursday, May 15, 2025
  • About Us
  • Contact Us
  • Privacy Policy
Just 5 Kannada
No Result
View All Result
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
  •  
  • ರಾಜ್ಯ
  • ದೇಶ
  • ಕ್ರೀಡೆ
  • ಸಿನಿಮಾ
  • ಟೆಕ್ನಾಲಜಿ
  • ವಿಶೇಷ
  • ಪ್ರವಾಸ
  • ಲೈಫ್ ಸ್ಟೈಲ್
  • ಲೇಖನ
No Result
View All Result
Morning News
No Result
View All Result
Home Main Story

ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ : ಸುಧಾಕರ್

News Desk by News Desk
September 25, 2024
in Main Story, ರಾಜ್ಯ
0
ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ : ಸುಧಾಕರ್
0
SHARES
0
VIEWS
Share on FacebookShare on Twitter

READ ALSO

ಮಾರ್ಚ್ 22ರಂದು ‘ಕರ್ನಾಟಕ ಬಂದ್

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ “ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್” ತೆರೆದಿರುವುದು ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ಮಾನ್ಯ ವೈದ್ಯಕೀಯ ಸಚಿವರಾದ ಡಾ. ಸುಧಾಕರ್ ಅವರು ಅಭಿಪ್ರಾಯಪಟ್ಟರು.
ಪ್ರಧಾನಿ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ವಿಮ್ಸ್) ಬಳ್ಳಾರಿಯಲ್ಲಿ “ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕ”ವನ್ನು ಸೋಮವಾರ ಮಾನ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಹರ್ಷವರ್ಧನ್ ಅವರು ಉದ್ಘಾಟಿಸಿದರು. 
ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರು ಪಾಲ್ಗೊಂಡಿದ್ದರು. 
ಈ ವೇಳೆ ಮಾತನಾಡಿದ ಸಚಿವ ಡಾ. ಸುಧಾಕರ್ ಅವರು,  ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯುನ್ನತ ಟ್ರೌಮಾ ಸೆಂಟರ್ ತೆರೆದಿರುವುದು ಅತ್ಯಂತ ಅವಶ್ಯವಾಗಿದೆ.  ಪ್ರತಿ ವರ್ಷ ರಾಜ್ಯದಲ್ಲಿ 4.7 ಲಕ್ಷ ಜನರು ರಸ್ತೆ ಅಪಘಾತಕ್ಕೆ ಒಳಗಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮೃತಪಡುತ್ತಿದ್ದಾರೆ. ರಸ್ತೆ ಅಪಘಾತ ನಡೆದ 1 ಗಂಟೆ ಗೋಲ್ಡನ್ ಹವರ್ ಎಂದು ಪರಿಗಣಿಸುತ್ತೇವೆ. ಈ ಅವಧಿಯಲ್ಲಿ ಚಿಕಿತ್ಸೆ ನೀಡಿದರೆ ಬದುಕಿಸಬಹುದು. ಇಂಥ ತುರ್ತು ಚಿಕಿತ್ಸೆಗಾಗಿ ದೂರದ  ಬೆಂಗಳೂರಿಗೆ ಬರುವ ಅಗತ್ಯವಿತ್ತು. ಈಗ ಬಳ್ಳಾರಿ ಸುತ್ತಮುತ್ತಲಿನ ಜಿಲ್ಲೆ ಹಾಗೂ ರಾಜ್ಯದಲ್ಲಿ ತುರ್ತು ಚಿಕಿತ್ಸೆ ಟ್ರೋಮಾ ಕೇಂದ್ರದಲ್ಲಿ ಪಡೆಯಬಹುದು ಎಂದು ತಿಳಿಸಿದರು.
ನೂತನ ಟ್ರೌಮಾ ಸೆಂಟರ್ ನಿರ್ಮಾಣಕ್ಕೆ ಕೇಂದ್ರ ಸರಕಾರ ಕೊಡುಗೆ ಅಪಾರ. ಒಟ್ಟು 200 ಬೆಡ್ ಸಾರ್ಮರ್ಥ್ಯದ ಟ್ರೋಮಾ ಸೆಂಟರ್ 72 ಐಸಿಯು ಬೆಡ್, 20 ವೆಂಟಿಲೇಟರ್ ಹಾಗೂ ಜನರಲ್ ವಾರ್ಡ್ ಗಳನ್ನು ಒಳಗೊಂಡಿದೆ.  ಹತ್ತಿರದ ನೆರೆ ರಾಜ್ಯದಲ್ಲಿ ಅಪಘಾತವಾದರೂ ಸಹ ಈ ಟ್ರೋಮಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲು ಸಹಕಾರಿಯಾಗಲಿದೆ.   ವೈದ್ಯಕೀಯ ಸೇವೆಯಲ್ಲಿ ಇತರೆ ರಾಜ್ಯಗಳಿಂತ ಕರ್ನಾಟಕ ಮುಂಚೂಣಿಯಲ್ಲಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಸೂಕ್ತ ಚಿಕಿತ್ಸೆಗಾಗಿ ಕಡಿಮೆ ಅವಧಿಯಲ್ಲಿ 20 ಸಾವಿರ ಐಸಿಯು ಬೆಡ್ಗಳ ನಿರ್ಮಾಣವನ್ನು ಮಾಡುವ ಮೂಲಕ ರಾಜ್ಯದ ಸಾಮರ್ಥ್ಯ ತೋರಿಸಿದ್ದೇವೆ ಎಂದರು.
 2021 ರೊಳಗೆ ನೂತನ ವೈದ್ಯಕೀಯ ಕಾಲೇಜು ಪ್ರಾರಂಭ 
ಕಾರ್ಯಕ್ರಮದ ಸಂದರ್ಭದಲ್ಲಿ ಕೇಂದ್ರ ಸಚಿವ ಹರ್ಷ ವರ್ಧನ್ ಅವರು ಕರ್ನಾಟಕದಲ್ಲಿ ಶೀಘ್ರವೇ ವೈದ್ಯಕೀಯ ಕಾಲೇಜು ಪ್ರಾರಂಭಿಸುವಂತೆ ಹೇಳಿದರು. ಅದಕ್ಕೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರ ಸೇರಿದಂತೆ 4 ನೂತನ ವೈದ್ಯಕೀಯ ಕಾಲೇಜುಗಳು 202 1 ರೊಳಗೆ ಕಾರ್ಯಾರಂಭ ಮಾಡಲಿವೆ  ಎಂದು ಹೇಳಿದರು. ಇತ್ತೀಚೆಗೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದ ವೇಳೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾಗಿ ಉಲ್ಲೇಖಿಸಿದರು.
ಕಾರ್ಯಕ್ರಮದಲ್ಲಿ ವಿಮ್ಸ್ನ ನೂತನ ಸಿಟಿ ಸ್ಯಾನರ್ನನ್ನು ಸಚಿವರ ಡಾ. ಸುಧಾಕರ್  ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವರಾದ ಅಶ್ವಿನ್ ಕುಮಾರ್ ಚೌಬೆ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಇತರರು ಪಾಲ್ಗೊಂಡಿದ್ದರು. 
ಟ್ರೋಮಾ ಸೆಂಟರ್ನ ವಿಶೇಷತೆ: 
150 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟ್ರೋಮಾ ಕೇಂದ್ರದಲ್ಲಿ ಒಟ್ಟು 200 ಬೆಡ್ ಒಳಗೊಂಡಿದೆ. 72 ಐಸಿಯು ಬೆಡ್, 20 ವೆಂಟಿಲೇಟರ್, ಸಿಟಿ ಸ್ಕ್ಯಾನ್, ಡಿಜಿಟಲ್ ಎಕ್ಸ್ ರೇ ಸೌಕರ್ಯ ಇರಲಿದೆ. ಜೊತೆಗೆ ಸೂಪರ್ ಸ್ಪೆಷಾಲಿಟಿ ಎಮರ್ಜೆನ್ಸಿ ಹಾಗೂ ಟ್ರೋಮಾ, ನ್ಯೂರೋ ಸರ್ಜರಿ ಹಾಗೂ ಆರ್ಥೋಪೆಡಿಕ್ ಸೇವೆ ಸಹ ಒಳಗೊಂಡಿದೆ.
Tags: centercovidSudhakartroma center

Related Posts

ಮಾರ್ಚ್ 22ರಂದು ‘ಕರ್ನಾಟಕ ಬಂದ್
Blog

ಮಾರ್ಚ್ 22ರಂದು ‘ಕರ್ನಾಟಕ ಬಂದ್

March 1, 2025
ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!
Main Story

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

September 25, 2024
ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
Featured

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

September 25, 2024
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
Featured

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

September 25, 2024
ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India
Featured

ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

September 25, 2024
ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

September 25, 2024
Next Post
ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

ಪ್ರಣಬ್ ಆರೋಗ್ಯ ಮತ್ತಷ್ಟು ಕ್ಷೀಣ; ಸೇನಾ ಆಸ್ಪತ್ರೆ ಪ್ರಕಟಣೆ

Leave a Reply Cancel reply

Your email address will not be published. Required fields are marked *

POPULAR NEWS

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

September 25, 2024
ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ

October 24, 2024

ದೇಶದ ಎಲ್ಲ ನಾಗರಿಕರಿಗೆ ಇ- ಪಾಸ್ ಪೋರ್ಟ್ ವಿತರಣೆಗೆ ಕ್ರಮ

August 13, 2020
World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

World Heart Day 2022 | ವಿಶ್ವ ಹೃದಯ ದಿನ 2022: ಹೃದಯ ಸಂಬಂಧಿ ಖಾಯಿಲೆಗಳನ್ನು ತಡಗಟ್ಟಲು ಕೆಲವು ಮುಖ್ಯ ಮಾರ್ಗಗಳು

September 25, 2024
ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

September 25, 2024

EDITOR'S PICK

ಮೆಟ್ರೋ ಸಂಚಾರಕ್ಕೆ ಮಾರ್ಗಸೂಚಿ ಬಿಡುಗಡೆ

ಮೆಟ್ರೋ ಸಂಚಾರಕ್ಕೆ ಮಾರ್ಗಸೂಚಿ ಬಿಡುಗಡೆ

September 25, 2024
ಸೆಪ್ಟೆಂಬರ್ ನಲ್ಲೂ ಅಂತಾರಾಷ್ಟ್ರೀಯ ವಿಮಾನಯಾನ ಇಲ್ಲ

ಸೆಪ್ಟೆಂಬರ್ ನಲ್ಲೂ ಅಂತಾರಾಷ್ಟ್ರೀಯ ವಿಮಾನಯಾನ ಇಲ್ಲ

September 25, 2024
ಚುನಾವಣೆಗೆ ಒಂದು ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದ ಸಿಎಂ

ಚುನಾವಣೆಗೆ ಒಂದು ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದ ಸಿಎಂ

September 25, 2024

ಹೆಣ್ಣು ಮಕ್ಕಳ ಮದುವೆಯ ವಯಸ್ಸು ಬದಲಾವಣೆ: ಪ್ರಧಾನಿ ಮೋದಿ

August 16, 2020

About

ನಿಮ್ಮ ಧ್ವನಿ ನಮ್ಮ ಕರೆಗೆ ಸೇರುವುದಾದರೆ, ಕರ ಜೋಡಿಸಿ ಸ್ವಾಗತ ಕೋರುತ್ತೇವೆ.
ಇದು ” just 5 ಕನ್ನಡ”

Categories

  • Blog
  • Featured
  • Main Story
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿಶೇಷ
  • ಸಿನಿಮಾ

Recent Posts

  • ಮಾರ್ಚ್ ತಿಂಗಳ ಪ್ರಮುಖ ರಾಷ್ಟ್ರೀಯ, ಅಂತರರಾಷ್ಟ್ರೀಯ ದಿನಗಳ ಪಟ್ಟಿ
  • ಮಾರ್ಚ್ 22ರಂದು ‘ಕರ್ನಾಟಕ ಬಂದ್
  • ಪ್ರೀ ವೆಡ್ಡಿಂಗ್ ಗೊಂದು ಹೊಸ ಟಚ್…ವೈರಲ್ ಆಯ್ತು ನವಜೋಡಿಯ ನರ್ತನ
  • ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!

© 2025 Just 5 Kannada - Premium Website Designers Kalahamsa Infotech.

No Result
View All Result
  • Homepages
    • Home Page 1
    • Home Page 2
  • National
  • Travel
  • Homepages
    • Home Page 1
    • Home Page 2

© 2025 Just 5 Kannada - Premium Website Designers Kalahamsa Infotech.