• About
  • Get Jnews
  • Contcat Us
Sunday, December 3, 2023
just 5 kannada
No Result
View All Result
  • News

    Trending Tags

    • Commentary
    • Featured
    • Event
    • Editorial
  • Politics
  • National
  • Business
  • World
  • Opinion
  • Tech
  • Science
  • Lifestyle
  • Entertainment
  • Health
  • Travel
  • News

    Trending Tags

    • Commentary
    • Featured
    • Event
    • Editorial
  • Politics
  • National
  • Business
  • World
  • Opinion
  • Tech
  • Science
  • Lifestyle
  • Entertainment
  • Health
  • Travel
No Result
View All Result
Morning News
No Result
View All Result
Home ರಾಜ್ಯ

Vijyanagara: ಎಸಿ ಸ್ಫೋಟ : ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ.

Medha Bhat by Medha Bhat
April 8, 2022
in ರಾಜ್ಯ
0
Vijanagara-AC-Blast-1

Vijanagara-AC-Blast-1

0
SHARES
0
VIEWS
Share on FacebookShare on Twitter

ಬೇಸಿಗೆ (Summer) ಹಿನ್ನೆಲೆ ಜನರು ಫ್ಯಾನ್, ರೆಫ್ರಿಜಿರೇಟರ್( Refrigerator) , ಕೂಲರ್ ( Cooler ), ಎಸಿಗಳ ಮೊರೆ ಹೋಗವುದು ಹೆಚ್ಚು, ನಿಮ್ಮ ವಿದ್ಯುನ್ಮಾನ ಯಂತ್ರಗಳ ನಿರ್ವಹಣೆಯ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಬೇಕು. ಇಲ್ಲವಾದ್ರೆ ದೊಡ್ಡ ಅನಾಹುತಗಳೇ ಸಂಭವಿಸುತ್ತವೆ. ಇದೀಗ ಇದೇ ರೀತಿಯ ಘಟನೆ ನಡೆದಿದೆ.

ವಿಜಯನಗರ: ಎಸಿ ಸ್ಫೋಟಗೊಂಡು ಇಬ್ಬರು ಮಕ್ಕಳ ಸಹಿತ ದಂಪತಿ ಸಜೀವ ದಹನವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ.

ಮೃತ ದಂಪತಿಯನ್ನು 42 ವರ್ಷದ ವೆಂಕಟ್ ಪ್ರಶಾಂತ್, 38 ವರ್ಷದ ಡಿ ಚಂದ್ರಕಲಾ, ಮಕ್ಕಳಾದ 16 ವರ್ಷದ ಎಚ್ ಎ ಅರ್ದ್ವಿಕ್ ಮತ್ತು 8 ವರ್ಷದ ಬಾಲಕಿ ಪ್ರೇರಣ ಎಂದು ಗುರುತಿಸಲಾಗಿದೆ.

READ ALSO

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಸಿಯಲ್ಲಿ ಸೋರಿಕೆಯೊಗಿ ಈ ಘೋರ ಸ್ಫೋಟ ಸಂಭವಿಸಿದೆ. ತಡರಾತ್ರಿ ಹೊತ್ತು ನಿದ್ದೆ ಮಾಡುತ್ತಿದ್ದ ವೇಳೆ ಎಸಿ ಸ್ಫೋಟಗೊಂಡು ಬೆಂಕಿ ಧಗಧಗನೆ ಹೊತ್ತಿ ಉರಿದು ಇಡೀ ಮನೆ ಆವರಿಸಿದ್ದರಿಂದ ದಂಪತಿ ಮತ್ತು ಮಕ್ಕಳು ಹೊರಬರಲಾಗದೆ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮರಿಯಮ್ಮನಹಳ್ಳಿಯ ರಾಘವೇಂದ್ರ ಶೆಟ್ಟಿ ಎಂಬುವವರ ಮನೆಯಲ್ಲಿ ರಾತ್ರಿ ಹೊತ್ತು ಮಲಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮರಿಯಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಬಗ್ಗೆ ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ. ಕುಟುಂಬದಲ್ಲಿ ಸ್ವಲ್ಪ ವೈಮನಸ್ಸು, ವಿವಾದಗಳಿದ್ದು ತೆಗೆದುಕೊಂಡ ಸಾಲ ಮರುಪಾವತಿ ಮಾಡಿರಲಿಲ್ಲ, ಆ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ನಾಲ್ಕು ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇಳಿ ವಯಸ್ಸಿನಲ್ಲಿ ಮಗ, ಸೊಸೆ ಹಾಗೂ ಮೊಮ್ಮಕ್ಕಳನ್ನು ಕಳೆದುಕೊಂಡ ರಾಘವೇಂದ್ರ ಶೆಟ್ಟಿ ಮತ್ತು ಕುಟುಂಬ ದಿಗ್ಬ್ರಮೆಯಲ್ಲಿದೆ.

 

*****

 

Related Posts

Bidar Fort
Featured

ಬೀದರ್ ಕೋಟೆ । ಐತಿಹಾಸಿಕ ಪರಂಪರೆಯ ಬೀದರ್ | Bidar Fort

October 8, 2022
Chitradurga Fort
Featured

ಚಿತ್ರದುರ್ಗದಲ್ಲಿ ನೀವು ನೋಡಲೇಬೇಕಾದ ತಾಣಗಳಿವು | Chitradurga Fort

October 8, 2022
History of hampi
Featured

History of Hampi | ಹಂಪಿಯ ಇತಿಹಾಸ ಹಾಗು ಮಾಹಿತಿ

October 8, 2022
Mango Market
ರಾಜ್ಯ

Mango Market: ಹಿಂದೂಗಳ ಬಳಿ ಹಣ್ಣು ಖರೀಸುವಂತೆ ಅಭಿಯಾನ. ಹಿಜಾಬ್, ಹಲಾಲ್, ಅಜಾನ್ ನಂತ್ರ ಮಾವು ಮಾರುಕಟ್ಟೆಗೆ ಕಾಲಿಟ್ಟ ವಿವಾದ.

April 7, 2022
ರಾಜ್ಯ

ಹಿಂದೂ ಅಂತ ನಂಬಿಸಿ ಲವ್ ಜಿಹಾದ್!

April 7, 2022
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಸಚಿವ ಎಸ್.ಟಿ.ಸೋಮಶೇಖರ್
Main Story

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಸಚಿವ ಎಸ್.ಟಿ.ಸೋಮಶೇಖರ್

September 5, 2020
Next Post
ipadOS 16 release date

macOS 13 ventura and ipadOS 16 release date : iPadOS 16 ಮತ್ತು macOS 13 ವೆಂಚುರಾ ಈ ವರ್ಷದ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ !!!

POPULAR NEWS

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್

November 30, 2022
Instagram New Feature

Instagram New Feature | ಹೊಸ ವೈಶಿಷ್ಟ್ಯದೊಂದಿಗೆ ಇನ್ಸ್ಟಾಗ್ರಾಮ್ – ಅಶ್ಲೀಲ ಡೈರೆಕ್ಟ್ ಮೆಸ್ಸೆಜ್ಸ್ ಗಳಿಂದ ರಕ್ಷಿಸುತ್ತದೆ

September 28, 2022
ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…

October 12, 2022

EDITOR'S PICK

Allu Arjun Birthday

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬ | ತೆಲುಗು ನಟನ ಮುಂಬರುವ ಚಲನಚಿತ್ರಗಳ ಬಗ್ಗೆ ತಿಳಿದುಕೊಳ್ಳಿ.

April 8, 2022
Sudhakar

ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೊವಿಡ್ ಚಿಕಿತ್ಸೆಗೆ ಲಭ್ಯ : ಸಚಿವ ಸುಧಾಕರ್

August 17, 2020

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನ ಜನರಿಗೆ ತಲುಪಿಸುವಲ್ಲಿ ಶಾಸಕ ರಾಮದಾಸ್ ರಾಜ್ಯಕ್ಕೆ ಮಾದರಿ : ಅರುಣ್ ಸಿಂಗ್

December 29, 2021
Rashmika Mandanna

ಕೊಡಗಿನ ಕುವರಿಗೆ ಬರ್ತ್ಡೇ ಸಂಭ್ರಮ …! ನ್ಯಾಷನಲ್ ಕ್ರಶ್ ಅವರ ವಯಸ್ಸೆಷ್ಟು ಗೊತ್ತಾ ..?

April 5, 2022

About

We bring you the best Premium WordPress Themes that perfect for news, magazine, personal blog, etc. Check our landing page for details.

Follow us

Categories

  • Featured
  • Main Story
  • ಕೊರೊನಾ
  • ಕ್ರೀಡೆ
  • ಟೆಕ್ನಾಲಜಿ
  • ದೇಶ
  • ಪ್ರವಾಸ
  • ರಾಜಕೀಯ
  • ರಾಜ್ಯ
  • ಲೇಖನ
  • ಲೈಫ್ ಸ್ಟೈಲ್
  • ವಿದೇಶ
  • ವಿಶೇಷ
  • ಸಿನಿಮಾ

Recent Posts

  • ಕನ್ನಡದಲ್ಲಿ ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಉಚಿತ ವೆಬಿನಾರ್
  • ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :
  • ಕಾಂತಾರ ಕಾಣ್ತೀರಾ?? ಹಾಗಾದರೆ ಹೀಗೂ ನೋಡಬೇಕು…
  • ನೀವು ನೋಡಲೇಬೇಕಾದ ದಕ್ಷಿಣ ಭಾರತದ ಪ್ರೇಕ್ಷಣೀಯ ಸ್ಥಳಗಳು | The Best Places to visit in South India

Newsletter

  • Buy JNews
  • Landing Page
  • Documentation
  • Support Forum

© 2023 JNews - Premium WordPress news & magazine theme by Jegtheme.

No Result
View All Result
  • Homepages
    • Home Page 1
    • Home Page 2
  • News
  • Politics
  • National
  • Business
  • World
  • Entertainment
  • Fashion
  • Food
  • Health
  • Lifestyle
  • Opinion
  • Science
  • Tech
  • Travel

© 2023 JNews - Premium WordPress news & magazine theme by Jegtheme.